ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು
ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಉಡುಪಿ: ಇಲ್ಲಿನ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದ ಇಬ್ಬರು ಮೂರ್ಚೆತಪ್ಪಿ ಜನರ ಕೈಗೆ ಸಿಕ್ಕಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಕಳ್ಳರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯ್ಯಲು ಯತ್ನಿಸಿದ್ದಾರೆ. ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಜಮಾಯಿದ್ದಾರೆ. ಬಳಿಕ ಸಿಸಿಟಿವಿ […]
ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು Read More »










