ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ
ಉಡುಪಿ: ಮಲ್ಪೆ ಸಮುದ್ರಕ್ಕೆ ಬಿದ್ದು ಮೃತಪಟ್ಟ ತಮಿಳುನಾಡು ಮೂಲದ ಮೀನುಗಾರನ ಮೃತದೇಹವನ್ನು ಹಾಗೂ ಸ್ಕೂಟಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಪತ್ತೆ ಮಾಡಿ, ಮೇಲೆತ್ತಿದ್ದಾರೆ. ತಮಿಳುನಾಡು ಮೂಲದ ಮೀನುಗಾರ ಮಲ್ಪೆ ಮೀನುಗಾರಿಕಾ ಬಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಅವರ ಹೆಸರು ತಿಳಿದುಬಂದಿಲ್ಲ. ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಅಚಾನಕ್ ಆಗಿ ಸಮುದ್ರಕ್ಕೆ ಬಿದ್ದಿದ್ದರು. ಸ್ಥಳಕ್ಕಾಗಮಿಸಿದ ಆಪದ್ಭಾಂಧವ ಈಶ್ವರ್ ಮಲ್ಪೆ ಅವರು, ಸಮುದ್ರಕ್ಕೆ ಧುಮುಕ್ಕಿದ್ದಾರೆ. ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿತ್ತು. ಕ್ರೇನ್ ಬಳಸಿ ಸ್ಕೂಟಿ ಹಾಗೂ ಮೃತದೇಹವನ್ನು ಸ್ಕೂಟಿ ಹಾಗೂ ಮೃತದೇಹವನ್ನು […]
ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ Read More »










