ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7 […]
ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »










