ತಾಯಿ, ಮಕ್ಕಳ ಹತ್ಯೆಗೆ 3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ […]
ತಾಯಿ, ಮಕ್ಕಳ ಹತ್ಯೆಗೆ 3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »










