ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಮೃತಪಟ್ಟ ಮಹಿಳೆ
ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರ ಎಂಬಲ್ಲಿ ಎ.16ರಂದು ನಡೆದಿದೆ. ಚಡಗರ ಅಗ್ರಹಾರ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧ(83) ಮೃತ ಮಹಿಳೆ. ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಅದರಂತೆ ಪಿ.ಯಶೋಧ ಮನೆಯಲ್ಲೆ ಮತದಾನ ಮಾಡಿದ್ದರು. ಮತದಾನದ ದಿನ ಪಿ.ಯಶೋಧ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರೂ […]
ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಮೃತಪಟ್ಟ ಮಹಿಳೆ Read More »










