ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ
ಅಳಿವೆ ಬಾಗಿಲಲ್ಲಿ ದೋಣಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ದುರಂತ ಉಡುಪಿ: ಜಿಲ್ಲೆಯ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ ಬಳಿ ಸೋಮವಾರ ಪ್ರವಾಸಿ ದೋಣಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಹಂಗರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ 15 ರಿಂದ 20 ಪ್ರಯಾಣಿಕರ ಸಾಮರ್ಥ್ಯದ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೋಡಿ ಬೆಂಗ್ರೆಯಲ್ಲಿ ನಡೆದ ದುರಂತ ಪ್ರವಾಸಿ ದೋಣಿ […]
ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ Read More »










