ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು
ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್ ಶೋ ನಡೆಸಲು ವ್ಯವಸ್ಥೆ ಉಡುಪಿ: ಶುಕ್ರವಾರ ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ಪೂರ್ವಾಹ್ನ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಉಡುಪಿ ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್‌ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ 12ಕ್ಕೆ ಶ್ರೀ ಕೃಷ್ಣ ಮಠವನ್ನು […]
ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು Read More »









