RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ
ಬೆಂಗಳೂರು: ಕೆಲ ಸಮಯದ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಚವರ ಕುಟುಂಬ ವರ್ಗಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು RCB ಘೋಷಣೆ ಮಾಡಿದೆ. ಈ ಘೋಷಣೆಯನ್ನು ಫ್ರಾಂಚೈಸಿಯ ಅಧಿಕೃತ ಖಾತೆಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಮೂಲಕ ಹೊಸದಾಗಿ ಆರಂಭ ಮಾಡಲಾದ RCB ಕೋರ್ಸ್ ಅಡಿಯಲ್ಲಿ ಮಾಡಲಾಗಿದೆ. ಐಪಿಎಲ್‌ನಲ್ಲಿ ಚಾಂಪಿಯನ್ಸ್ ಆದ ಸಂಭ್ರಮವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆಯಲಾಗಿತ್ತು. ಈ ಆಚರಣೆಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು. […]
RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ Read More »










