ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ
ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ ಫೆ.11 ಭಾನುವಾರ ಕ್ಲಿನಿಕ್ ನಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಯುರ್ವೇದ ಔಷಧಿ ಪದ್ಧತಿ ಮೂಲಕ ಕ್ಯಾನ್ಸರ್ ರೋಗದ ನೋವು ನಿವಾರಣೆಗೆ ಹಾಗೂ ಇತರ ಸಮಸ್ಯೆಗಳಿಗೆ ಉಚಿತ ಸಂದರ್ಶನ ಹಾಗೂ ಉಪಶಮನಕಾರಿ ಚಿಕಿತ್ಸೆಯ ಕುರಿತು ತಜ್ಞ ವೈದ್ಯರಾದ ಡಾ ಮಹೇಶ್.ಟಿ ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಿ […]
ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ Read More »