ವಿಶ್ವ ದಾಖಲೆ ಬರೆದ ರಾಜ್ಯ ಸರ್ಕಾರದ ಶಕ್ತಿ ಯೋಜನೆ
ಬೆಂಗಳೂರು: Golden Book Of World Record ನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯು ಸ್ಥಾನ ಪಡೆದಿದೆ. ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆ ಬರೆದಿದೆ. ಈ ಸಾಧನೆಯನ್ನು ಕೆ.ಎಸ್.ಆರ್.ಟಿ.ಸಿ., ಬಿಎಂಟಿಸಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ.
ವಿಶ್ವ ದಾಖಲೆ ಬರೆದ ರಾಜ್ಯ ಸರ್ಕಾರದ ಶಕ್ತಿ ಯೋಜನೆ Read More »










