ಪ್ರಧಾನಿ, ಮುಖ್ಯಮಂತ್ರಿ ಪದಚ್ಯುತಿ ಮಸೂದೆ ಮಂಡನೆ: ವಿಪಕ್ಷಗಳಿಂದ ಸದನದ ಬಾವಿಗಿಳಿದು ಪ್ರತಿಭಟನೆ
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು, ಸಚಿವರು ಯಾರೇ ಆಗಿರಲಿ, ಅವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಲ್ಲಿ ಅಥವಾ ಮೂವತ್ತು ದಿನಗಳಿಗಿಂತ ಹೆಚ್ಚು ಸಮಯ ಜೈಲು ಶಿಕ್ಷೆ ಅನುಭವಿಸಿದ್ದಲ್ಲಿ ಅಂತಹವರನ್ನು ಪದಚ್ಯುತಗೊಳಿಸುವ ನಿಬಂಧನೆಯೊಂದಿಗೆ ಹೊಸ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡನೆ ಮಾಡಿದ್ದಾರೆ. ಈ ಮಸೂದೆ ಮಂಡನೆಯಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಕೆಲವು ಮಂದಿ ಮಸೂದೆಯ ಪ್ರತಿಯನ್ನು ಹರಿದು ಅಮಿತ್ ಶಾ […]
ಪ್ರಧಾನಿ, ಮುಖ್ಯಮಂತ್ರಿ ಪದಚ್ಯುತಿ ಮಸೂದೆ ಮಂಡನೆ: ವಿಪಕ್ಷಗಳಿಂದ ಸದನದ ಬಾವಿಗಿಳಿದು ಪ್ರತಿಭಟನೆ Read More »










