79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ
ನವದೆಹಲಿ: ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಾಳೆ 79 ನೇರ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಧ್ವಜಾರೋಹಣ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸರ್ವ ರೀತಿಯಲ್ಲಿ ಸಜ್ಜಾಗಿದೆ. ಸ್ವಾತಂತ್ರ್ಯ ದಿನದ ಬೆಳಗ್ಗೆ 9 ಗಂಟೆಗೆ ಕೆಂಪು ಕೋಟೆಯಲ್ಲಿ ಸಶಸ್ತ್ರ ಪಡೆಗಳು ಮತ್ತು ದೆಹಲಿ ಪೊಲೀಸರಿಂದ ಗೌರವ ವಂದನೆಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜ ಹಾರಿಸಲಿದ್ದಾರೆ. ನಂತರ ರಾಷ್ಟ್ರಗೀತೆ ಹಾಡಲಾಗುವುದು. 21 ಗುಂಡುಗಳ ಗೌರವ ವಂದನೆ ಮತ್ತು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳಿಂದ ಹೂವಿನ […]
79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ Read More »










