ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್ ಶಿಬಿರಕ್ಕೆ ಚಾಲನೆ
ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ […]
ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್ ಶಿಬಿರಕ್ಕೆ ಚಾಲನೆ Read More »