ಪ್ರಧಾನಿ ಅವರಿಗೆ ನೀಡಿದ ಬೆಳ್ಳಿ ಗಣೇಶನ ಪ್ರತಿಮೆ ಸ್ವಂತ ಹಣದಲ್ಲಿ ತಂದದ್ದು: ಡಿ.ಕೆ. ಶಿವಕುಮಾರ್
ಬೆಂಗಳೂರು: ಮೆಟ್ರೋ ಉದ್ಘಾಟನಾ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರಿಗೆ ನೀಡಿದ ಬೆಳ್ಳಿ ವಿಗ್ರಹದ ಬಗ್ಗೆ ಸ್ಪಷ್ಟ ನೆ ನೀಡಿದ್ದು, ಬೇರೆಯವರ ಉಡುಗೊರೆಯನ್ನು ಇನ್ನೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರಿಗೆ ನೀಡಿದ ಬೆಳ್ಳಿ ಗಣಪತಿ ಸ್ವಂತದ್ದು ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಿದ ಗಣೇಶನನ್ನು ಬಿಜೆಪಿಯವರೊಬ್ಬರು ತಂದಿದ್ದು ಎಂಬ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ವಿಷಯಕ್ಕೆ ಡಿಕೆಶಿ ಸ್ಪಷ್ಟನೆ ನೀಡಿರುವುದಾಗಿದೆ. […]
ಪ್ರಧಾನಿ ಅವರಿಗೆ ನೀಡಿದ ಬೆಳ್ಳಿ ಗಣೇಶನ ಪ್ರತಿಮೆ ಸ್ವಂತ ಹಣದಲ್ಲಿ ತಂದದ್ದು: ಡಿ.ಕೆ. ಶಿವಕುಮಾರ್ Read More »










