ಡಿವೈಡರ್ ಹಾರಿದ ಪಿಕಪ್ : 15 ಕಾರ್ಮಿಕರು ಸಾವು
ಭೋಪಾಲ್ : ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಸಂಭವಿಸಿದೆ. ತಿರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಲಿಯಾ ಬೈಪಾಸ್ ಬಳಿಯ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 46 ಕಾರ್ಮಿಕರನ್ನು ಈ ಪಿಕಪ್ ಹೊತ್ತೊಯ್ಯುತ್ತಿತ್ತು. ಪಿಕಪ್ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಕಾರಣ ಅತಿ ವೇಗದಿಂದಾಗಿ ನಿಯಂತ್ರಣ […]
ಡಿವೈಡರ್ ಹಾರಿದ ಪಿಕಪ್ : 15 ಕಾರ್ಮಿಕರು ಸಾವು Read More »










