ಪ್ರಧಾನಿ ಮೋದಿ ಅವರಿಂದ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಆರೆಂಜ್ ಲೈನ್‌ಗೆ ಶಂಕುಸ್ಥಾಪನೆ
ಬೆಂಗಳೂರು: ಪ್ರಧಾನಿ ಮೋದಿ ಅವರು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ವರೆಗಿನ ಮೆಟ್ರೋ ಹಳದಿ ಮಾರ್ಗಕ್ಕೆ ಅಧಿಕೃತ ಚಾಲನೆ ನೀಡಿದರು. ಇದರಿಂದಾಗಿ ಈ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗುವ ಸಾಧ್ಯತೆ ಸಹ ಇದೆ. ನಮ್ಮ ಮೆಟ್ರೋ ಆರೆಂಜ್ ಲೈನ್‌ಗೆ ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ಮಾಡಿದರು. ಐಐಐಟಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಪ್ರಧಾನಿ ಮೋದಿ ಅವರು ಕಾಯಕ ಯೋಗಿ. ಅವರು ನಮ್ಮ ಕಾಲದ ನಿಜವಾದ […]
ಪ್ರಧಾನಿ ಮೋದಿ ಅವರಿಂದ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಆರೆಂಜ್ ಲೈನ್‌ಗೆ ಶಂಕುಸ್ಥಾಪನೆ Read More »










