ಫ್ಲವರ್ ಶೋಗೆ ಲಾಲ್‌ಬಾಗ್ ಸಿದ್ಧ: ಈ ಬಾರಿಯ ವಿಶೇಷತೆ ಏನು ಗೊತ್ತಾ?
ಬೆಂಗಳೂರು: ಸ್ವಾತಂತ್ರ್ಯ ದಿನಕ್ಕೆ ನಗರದ ಲಾಲ್‌ಭಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪ್ರದರ್ಶನ ಇದಾಗಿರಲಿದೆ. ಆ. 7 ರಿಂದ ಆ. 18 ರ ವರೆಗೆ ಒಟ್ಟು 12 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ. ಗಾಜಿನ ಮನೆಯ ಪ್ರಮುಖ ಆಕರ್ಷಣೆಯಾಗಿ ಕಿತ್ತೂರಿನ ಬೃಹತ್ ಹೂವಿನ ಕೋಟೆಯಾಗಿರಲಿದೆ. ಇದನ್ನು ಗುಲಾಬಿ ಮತ್ತು ಸೇವಂತಿಗೆ ಹೂವುಗಳಿಂದ ಸಿಂಗಾರ […]
ಫ್ಲವರ್ ಶೋಗೆ ಲಾಲ್‌ಬಾಗ್ ಸಿದ್ಧ: ಈ ಬಾರಿಯ ವಿಶೇಷತೆ ಏನು ಗೊತ್ತಾ? Read More »










