ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ”
ಪುತ್ತೂರು : ಪುತ್ತೂರು ಗಾಂಧಿ ವಿಚಾರ ವೇದಿಕೆ ಹಾಗೂ ಮಂಗಳೂರು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” ಫೆ.26 ಬೆಳಿಗ್ಗೆ 10. ಗಂಟೆಯಿಂದ ನಗರದ ಜೈನಭವನದಲ್ಲಿ ನಡೆಯಲಿದೆ ಎಂದು ಗಾಂಧಿ ವಿಚಾರ ವೇದಿಕೆ ಮಾತೃ ಘಟಕದ ಉಪಾಧ್ಯಕ್ಷ ಅಣ್ಣಾ ವಿನಯಚಂದ್ರ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳು ಕುಸಿತಗೊಂಡಿದ್ದು, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಬರುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ […]
ಫೆ.26 : ಕರ್ನಾಟಕದ ಇಂದಿನ ಅಗತ್ಯತೆಗಳು ಕುರಿತು “ಜನ ಸಂವಾದ” Read More »