ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇಡೀ ದೇಶವನ್ನೇ ತನ್ನತ್ತ ಸೆಳೆದಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುದ್ದಿ ಮಾಡಲು ಹೋದ ಯೂಟ್ಯೂಬರ್ಸ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ, ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಎಲ್ಲರಿಗೂ ಒಂದೇ. ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ನಡೆದಿರುವ ಹಲ್ಲೆಯ ಬಗ್ಗೆ ಎಲ್ಲಾ ರೀತಿಯ ಮಾಹಿತಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ. […]
ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ Read More »










