ಕಾಂಗ್ರೆಸ್‌ಗೆ ದೇಶದ ಭದ್ರತೆ ಮುಖ್ಯವಲ್ಲ, ಓಟ್‌ಬ್ಯಾಂಕ್ ಓಲೈಕೆ ಮುಖ್ಯ: ಅಮಿತ್ ಶಾ ವಾಗ್ದಾಳಿ
ನವದೆಹಲಿ: ರಾಜ್ಯಸಭೆಯಲ್ಲಿ ಆಪರೇಷನ್ ಸಿಂಧೂರ್ ಮತ್ತು ಆಪರೇಷನ್ ಮಹಾದೇವ್‌ಗೆ ಸಂಬಂಧಿಸಿದ ಹಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಾಕ್ ಆಕ್ರಮಿತ ಕಾಶ್ಮೀರವನ್ನು ನೀವು ಬಿಟ್ಟು ಕೊಟ್ಟಿದ್ದೀರಿ. ಆದರೆ ನಾವದನ್ನು ಮರಳಿ ಪಡೆಯುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಹಿಂದೆ ಯುದ್ಧಗಳನ್ನು ಮಾಡುವಾಗ ಛತ್ರಪತಿ ಶಿವಾಜಿ ಮಹಾರಾಜರು ‘ಹರ ಹರ ಮಹಾದೇವ್’ ಎಂದು ಘೋಷಣೆ ಕೂಗುತ್ತಿದ್ದರು. ಸೈನಿಕರಲ್ಲಿ ಈ ಶಬ್ದ ಉತ್ಸಾಹ ತುಂಬುತ್ತಿತ್ತು. ಇದನ್ನು […]
ಕಾಂಗ್ರೆಸ್‌ಗೆ ದೇಶದ ಭದ್ರತೆ ಮುಖ್ಯವಲ್ಲ, ಓಟ್‌ಬ್ಯಾಂಕ್ ಓಲೈಕೆ ಮುಖ್ಯ: ಅಮಿತ್ ಶಾ ವಾಗ್ದಾಳಿ Read More »










