ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು
ಧಾರವಾಡ: ಜಯ ನಗರದ 4 ನೇ ಕ್ರಾಸ್‌ನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಸರೋಜಾ ಪಾಟೀಲ ಎಂಬವರ ಪುತ್ರಿ ಸವಿತಾ ಹೊಂಗಲಮಠ ಎಂಬವರೇ ಮೃತ ದುರ್ದೈವಿ. ಸವಿತಾ ಅವರು ಪತಿಯ ಮನೆಯಲ್ಲೇ ನೇಣಿಗೆ ಶರಣಾಗಿರುವುದಾಗಿದೆ. ಆದರೆ ಸವಿತಾ ಮನೆಯವರು ಇದು ಕೊಲೆ, ಆತ್ಮಹತ್ಯೆ ಅಲ್ಲ ಎಂಬುದಾಗಿ ಆರೋಪಿಸಿದ್ದಾರೆ. ಸವಿತಾ ಅವರಿಗೆ ಪತಿ ಮನೆಯಲ್ಲಿ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. […]
ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು Read More »










