ಸ್ಟೇಟ್ ಬ್ಯಾಂಕ್‌ನಲ್ಲಿ ನಿವೃತ್ತರಿಗೆ 1438 ಹುದ್ದೆಗಳು
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಪ್ಪಂದದ ಆಧಾರದ ಮೇಲೆ 1438 ಕಲೆಕ್ಷನ್ ಫೆಸಿಲಿಟೇಟರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.SBI ನಿವೃತ್ತ ಅಧಿಕಾರಿಗಳು/ಸಿಬ್ಬಂದಿ ಮತ್ತು SBIಯ ಹಿಂದಿನ ಅಸೋಸಿಯೇಟ್ಸ್ ಬ್ಯಾಂಕ್‌ಗಳ ಸಿಬ್ಬಂದಿ (e-ABs) ಒಪ್ಪಂದದ ಆಧಾರದ ಮೇಲೆ ಕಲೆಕ್ಷನ್ ಫೆಸಿಲಿಟೇಟರ್‌ಗಳ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ನಿವೃತ್ತ ಅಧಿಕಾರಿಗಳು, ಸಿಬ್ಬಂದಿಯನ್ನು CPC/ಪ್ರಾದೇಶಿಕ ಕಚೇರಿ/ AO (ಆಡಳಿತಾತ್ಮಕ ಕಚೇರಿ)/ ATC (ಆಸ್ತಿಗಳ ಟ್ರ್ಯಾಕಿಂಗ್ ಕೇಂದ್ರ) ಅಥವಾ LHO ನಿರ್ಧರಿಸಿದಂತೆ ಯಾವುದೇ ಇತರ ಕಚೇರಿ ಸ್ಥಳಗಳು/ಸಂಸ್ಥೆಗಳಲ್ಲಿ ನಿಯೋಜಿಸಲಾಗುವುದು.ಅಭ್ಯರ್ಥಿಗಳು ಜನವರಿ 10, 2023ರ […]
ಸ್ಟೇಟ್ ಬ್ಯಾಂಕ್‌ನಲ್ಲಿ ನಿವೃತ್ತರಿಗೆ 1438 ಹುದ್ದೆಗಳು Read More »