ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ
ವಿಟ್ಲ: ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತತಪ್ಪಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ನೆತ್ರಕೆರೆ ಜನರಲ್ ಸ್ಟೋರ್ ನಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಅಂಗಡಿ ಮಾಲಕ ಬಂದ್ ಮಾಡಿ ತೆರಳಿದ್ದರು. ಅಂಗಡಿ ಒಳಗಡೆಯಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಕಿಟ್ ಕ್ಯಾಟ್ ಪೆಟ್ […]
ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ Read More »









