ಕೇರಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಗೆ ಮತ ನೀಡಿ: ಅಮಿತ್ ಶಾ
ನವದೆಹಲಿ: CPI(M) ಆಡಳಿತದ ಕೇರಳದಲ್ಲಿ ಅಭಿವೃದ್ಧಿಗಿಂತ ಹೆಚ್ಚು ಕೇಡರ್ ಕಲ್ಯಾಣ ಕಾರ್ಯಕ್ರಮಗಳೇ ಹೆಚ್ಚಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ಕೇಡರ್‌ಗಳಿಗಿಂತ ಅಭಿವೃದ್ಧಿ ಹೊಂದಿದ ಕೇರಳವನ್ನು ಆಯ್ಕೆ ಮಾಡಿತು. ಭಾರತೀಯ ಜನತಾ ಪಕ್ಷಕ್ಕೆ ಅಭಿವೃದ್ಧಿಯೇ ಮುಖ್ಯ ಎಂದು ಅವರು ನುಡಿದಿದ್ದಾರೆ. ಬಿಜೆಪಿ ಮತ್ತು ಕಮ್ಯೂನಿಸ್ಟ್ ಪಕ್ಷಗಳ ನಡುವೆ ವ್ಯತ್ಯಾಸ ಇದ್ದು ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಿದರೆ, ಕಮ್ಯುನಿಸ್ಟ್ ಪಕ್ಷ ಕೇಡರ್‌ಗಳ ಅಭಿವೃದ್ಧಿಗೆ […]
ಕೇರಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಗೆ ಮತ ನೀಡಿ: ಅಮಿತ್ ಶಾ Read More »







