ಅಕ್ರಮ ಸಂಬಂಧಕ್ಕೆ ಬಲಿಯಾದ ಮಹಿಳೆ: ಅನಾಥರಾದ ಪುಟಾಣಿ ಮಕ್ಕಳು
ಚಿಕ್ಕಬಳ್ಳಾಪುರ: ವಿವಾಹಿತ ಪ್ರಿಯತಮೆಗೆ ಚಾಕು ಚುಚ್ಚಿ ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತೇಜಸ್ವಿನಿ ಎಂಬಾಕೆಯೇ ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆ ಆಕೆ ತನ್ನ ಇಬ್ಬರು ಮಕ್ಕಳ ಜೊತೆಗೆ ಏಕಾಂಗಿ ಜೀವನ ನಡೆಸುತ್ತಿದ್ದಳು. ಇದೀಗ ಆಕೆಯ ಸಾವಿನಿಂದ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಕೊಲೆಗಾರ ಆರೋಪಿಯನ್ನು ಸಂದೀಪ್ ಎಂದು ಗುರುತಿಸಲಾಗಿದೆ. ತೇಜಸ್ವಿನಿ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡು ಅವರೇ ನೀಡಿದ ಕೋಣೆಯಲ್ಲಿ ತನ್ನಿಬ್ಬರು ಮಕ್ಕಳನ್ನು ಸಾಕಿಕೊಂಡು ದಿನ ದೂಡುತ್ತಿದ್ದಳು. ಈ ವೇಳೆ ಸಂದೀಪ್ ಎಂಬಾತ ಆಕೆಯ ಜೊತೆ […]
ಅಕ್ರಮ ಸಂಬಂಧಕ್ಕೆ ಬಲಿಯಾದ ಮಹಿಳೆ: ಅನಾಥರಾದ ಪುಟಾಣಿ ಮಕ್ಕಳು Read More »










