ಗಾಂಧಿಜಯಂತಿ : ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ಕೆದಂಬಾಡಿ: ನರೇದ್ರ ಮೋದಿಯವರ ಜನ್ಮದಿನದ ಕಾರ್ಯಕ್ರಮದ ಭಾಗವಾಗಿ ನಡೆದ ಸೇವಾ ಹಿ ಸಪ್ತಾಹ ಕಾರ್ಯಕ್ರಮದ ಭಾಗವಾಗಿ ಗಾಂಧಿ ಜಯಂತಿ ಅಂಗವಾಗಿ ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಇದ್ಪಾಡಿ ಶಿರಾಡಿ ಗ್ರಾಮ ದೈವಸ್ಥಾನದ ವಠಾರವನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಧಾಕರ್ ರೈ ಮುಂಡಾಲ, ಬೂತ್ ಅಧ್ಯಕ್ಷ ನೇಮಿರಾಜ್ ರೈ ಕುರಿಕ್ಕಾರ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ರತನ್ ರೈ, […]
ಗಾಂಧಿಜಯಂತಿ : ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ Read More »









