ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್ ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಕೇಂದ್ರ ಕಾರಾಗೃಹದಲ್ಲಿ ಸಕಲ ಸೌಲಭ್ಯ ಮಾಡಿಕೊಟ್ಟ ಫೋಟೊ ಬಯಲಾದ ಬೆನ್ನಿಗೆ ಕೆಲವು ಅಧಿಕಾರಿಗಳ ತಲೆದಂಡವಾಗಿದೆ. ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಗೃಹ ಸಚಿವ ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್ ರೌಡಿಗಳ ಜೊತೆಗೆ ಕುರ್ಚಿಯಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟು ಸೇದುತ್ತಿರುವ ಫೋಟೊ ನಿನ್ನೆ ಬಹಿರಂಗವಾದ ಬಳಿಕ ನಟನಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವಿಷಯ ಬಯಲಾಗಿತ್ತು. ಇದರ ಬೆನ್ನಿಗೆ ದರ್ಶನ್ ಜೈಲಿನಿಂದಲೇ ವೀಡಿಯೊ ಕಾಲ್‌ನಲ್ಲಿ ಮಾತನಾಡಿರುವ ವಿಚಾರವೂ ಬಹಿರಂಗಗೊಂಡು […]
ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್ ಅಧಿಕಾರಿಗಳು ಸಸ್ಪೆಂಡ್ Read More »









