ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು
ಹೊಸದಿಲ್ಲಿ: ಬೀಡಿ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅದರ ಮೇಲೆ ಇನ್ನಷ್ಟು ತೆರಿಗೆ ಹಾಕಬೇಕೆಂದು ಶಿಫಾರಸು ಮಾಡಲಾಗಿದೆ. ತಂಬಾಕು ಉತ್ಪನ್ನಗಳಿಂದ ಹರಡುವ ಕ್ಯಾನ್ಸರ್ ಬಗ್ಗೆ ಅಧ್ಯಯನ ನಡೆಸಿರುವ ಜೋಧ್‌ಪುರದ ಏಮ್ಸ್‌ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮತ್ತು ಇಂಟರ್‌ನ್ಯಾಷನಲ್ ಯೂನಿಯನ್ ಅಗೈನ್‌ಸ್ಟ್ ಟ್ಯುಬರ್‌ಕ್ಯುಲೋಸಿಸ್ ಆ್ಯಂಡ್ ಲಂಗ್ ಡಿಸೀಸ್ ಜಂಟಿಯಾಗಿ ನಡೆಸಿ ಸಲ್ಲಿಸಿದ ಅಧ್ಯಯನ ವರದಿ ಈ ಶಿಫಾರಸು ಮಾಡಿದೆ. ಸಿಗರೇಟ್ ಸೇರಿದಂತೆ ಇತರ ತಂಬಾಕು ಉತ್ಪನ್ನಗಳ ಮೇಲೆ ಹೇರಿರುವ ತೆರಿಗೆ ಮಾದರಿಯಲ್ಲೇ ಬೀಡಿ ಮೇಲೂ ಮೇಲೆ ತೆರಿಗೆ […]
ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು Read More »




