ನಾಳೆ (ಜೂ.30) : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ಕಚೇರಿ ಶುಭಾರಂಭ
ಸುಳ್ಯ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಜೂ.30 ಶುಕ್ರವಾರ ಉದ್ಘಾಟನೆಗೊಳ್ಳಲಿದೆ. ಕಡಬ ಮಿನಿ ವಿಧಾನಸೌಧದಲ್ಲಿ ಕಚೇರಿ ತೆರೆದಿದ್ದು, ಬೆಳಿಗ್ಗೆ 7 ರಿಂದ ಗಣಹೋಮ ನಡೆಯಲಿದೆ. ಬಳಿಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟನೆಗೊಳ್ಳಲಿದೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ (ಜೂ.30) : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ಕಚೇರಿ ಶುಭಾರಂಭ Read More »









