ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ
ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಭಿಮಾನಿ ಬಳಗದವರು 24ಗಂಟೆಯೊಳಗೆ ದುರಸ್ಥಿ ಮಾಡಿಸಿದ್ದಾರೆ. ಮುಂಡೂರು ಗ್ರಾಮದಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು ಮುರಿದು ಬಿದ್ದು ಮಲ್ಲು ಅವರ ಸಿಮೆಂಟ್ ಶೀಟ್ ಆಳವಡಿಸಲಾಗಿದ್ದ ಮನೆ ಸಂಪೂರ್ಣ ಜಂಖಂಗೊಂಡಿತ್ತು. ಮನೆ ವಾಸ್ತವ್ಯಕ್ಕೆ ಅಯೋಗ್ಯವಾಗಿತ್ತು. ರಾತ್ರೋ ರಾತ್ರಿ ಮರವನ್ನು ಅಬಿಮಾನಿ ಬಳಗದವರು ತೆರವು ಮಡಿದ ಬಳಿಕ ಮನೆಯನ್ನು ದುರಸ್ಥಿಮಾಡಿಸಿದ್ದಾರೆ. ಘಟನ ಸ್ಥಳಕ್ಕೆ ಪುತ್ತೂರು ತಹಶಿಲ್ದಾರ್ ಶಿವಶಂಕರ್ ಸೇರಿದಂತೆ […]
ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ | 24 ಗಂಟೆಯೊಳಗೆ ದುರಸ್ಥಿ ಮಾಡಿದ ಅಶೋಕ್ ರೈ ಅಭಿಮಾನಿ ಬಳಗ Read More »









