ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್
ಮಾರುತಿ ಕಂಪನಿಯ 40 ವರ್ಷಗಳ ಪಾರಮ್ಯ ಬ್ರೇಕ್ ಹೊಸದಿಲ್ಲಿ: ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಕಂಪನಿಯ ಕಾರುಗಳು ಹೊಸ ಕ್ರಾಂತಿಯನ್ನು ಮಾಡಿವೆ. ಮಾರುತಿ ಸುಝುಕಿ ಕಂಪನಿಯ 40 ವರ್ಷಗಳ ದಾಖಲೆಯನ್ನು ಮುರಿದು ಟಾಟಾ ಕಾರುಗಳು ಮಾರಾಟದಲ್ಲಿ ವಿಕ್ರಮ ಸಾಧಿಸಿವೆ. ಉತ್ಪನ್ನದಲ್ಲಿ ಹೊಸತನ ಇದ್ದಲ್ಲಿ ಮಾರುಕಟ್ಟೆಯಲ್ಲಿ ಯಶಸ್ವಿಯಾಗುತ್ತದೆ ಎನ್ನುವುದನ್ನು ಟಾಟಾ ಕಾರುಗಳು ಸಾಬೀತುಪಡಿಸಿವೆ. ಕಳೆದ 40 ವರ್ಷಗಳಿಂದ ಭಾರತದ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಮಾರುತಿ ಸುಝುಕಿ ಕಂಪನಿಯನ್ನು ದೇಶೀಯ ಕಂಪನಿ ಟಾಟಾ ಮೋಟಾರ್ಸ್ ಹಿಂದಿಕ್ಕಿದೆ. ಇಲ್ಲಿಯವರೆಗೆ ದೇಶದಲ್ಲಿ […]
ಮಾರುತಿಗೆ ಟಾಟಾ ಸಡ್ಡು : ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ ಪಂಚ್ Read More »