ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ
ಸ್ವಾತಂತ್ರ್ಯ, ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವ ಸಂದೇಶ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ 77ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ X ಖಾತೆಯ ಮೂಲಕ ದೇಶದ ಜನತೆಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಭಾರತದ ಗೌರವ, ಹೆಮ್ಮೆ ಮತ್ತು ವೈಭವದ ಸಂಕೇತವಾದ […]
ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ Read More »










