ದ.ಕ.ಜಿಲ್ಲಾ ಗೃಹರಕ್ಷಕ ದಳದ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರು ಘಟಕಕ್ಕೆ ಭೇಟಿ
ಪುತ್ತೂರು : ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕದಳದವರನ್ನು ನೇಮಿಸಬೇಕಾದ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ, ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರಿನ ಗೃಹರಕ್ಷಕದಳ ಘಟಕದ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದುಹಾಕಿ ಕ್ರಿಯಾಶೀಲ ಗೃಹರಕ್ಷಕರನ್ನು ನೇಮಕ ಮಾಡುವಂತೆ ಘಟಕಾಧಿಕಾರಿ ಅಭಿಮನ್ಯು ರೈಯವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು […]
ದ.ಕ.ಜಿಲ್ಲಾ ಗೃಹರಕ್ಷಕ ದಳದ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರು ಘಟಕಕ್ಕೆ ಭೇಟಿ Read More »










