ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ
ಪುತ್ತೂರು: ಗಣರಾಜ್ಯೋತ್ಸವ ಎಂದರೆ ಉತ್ಸವ ಎಂದರ್ಥ. ಪ್ರಜಾಪ್ರಭುತ್ವದ ಹಿನ್ನೆಲೆ, ಸಂವಿಧಾನದ ನೀತಿ ನಿಯಮಗಳನ್ನು ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು, ಪ್ರಜೆಗಳಿಗೆ ಗಣರಾಜ್ಯೋತ್ಸವವು ತಿಳಿಸುತ್ತದೆ. ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಭಾರತದ ಆರ್ಥಿಕ ವ್ಯವಸ್ಥೆಯು ಹಿಂದುಳಿದಿತ್ತು. ಆದರೆ ಈಗ ವಿಶ್ವದಲ್ಲೇ ಭಾರತ ಅತಿ ಹೆಚ್ಚು ಆರ್ಥಿಕವಾಗಿ ಬೆಳೆದು ನಿಂತಿದೆ. ಅಲ್ಲದೆ ಭಾರತದ ಅಭಿವೃದ್ಧಿಗಾಗಿ ಪ್ರಕೃತಿಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಗೊಳಿಸುವುದು ನಮ್ಮ ಕರ್ತವ್ಯ. ಒಳ್ಳೆಯ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು. ಹಾಗೇ ಭಾರತದ ಪ್ರಜೆಗಳಾದ ನಾವು […]
ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ Read More »




