ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಪಡುಮಲೆ : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರು ಹಾಗೂ ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.25 ರಿಂದ ಮಾ.6 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಕುರಿತು ಜೀಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಅವರು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ, ಸುಮಾರು 5 ಕೋಟಿಗೂ ಮಿಕ್ಕಿ […]









