ಕಲಾವಿದರ ಹಠಾತ್ ಸಾವು ಎಚ್ಚರಿಕೆ ಕರೆಗಂಟೆ
ಯಕ್ಷಗಾನ ಸಮ್ಮೇಳನದಲ್ಲಿ ನಡೆಯಲಿ ಕಲಾವಿದರ ಅಕಾಲಿಕ ಸಾವಿನ ಬಗ್ಗೆ ಮಂಥನ ಯಕ್ಷಗಾನ ಕಲಾವಿದರು ವೇದಿಕೆಯಲ್ಲೆ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ನಾವು ಹರಿಪಾದ ಸೇರಿದರು, ಸ್ವಾಯುಜ್ಯ ಹೊಂದಿದರು, ಯಕ್ಷ ಸರಸ್ವತಿಯ ಪಾದ ಸೇರಿದರು ಎಂದೆಲ್ಲ ಷರಾ ಬರೆದು ಈ ಪ್ರಕರಣಗಳನ್ನು ಮುಗಿಸುತ್ತಿದ್ದೇವೆ.ಯಕ್ಷಗಾನ ಕಲಾವಿದರು ಇಂದು ಒತ್ತಡದಲ್ಲಿ ಇದ್ದಾರೆ ಅನ್ನುವುದು ಗೋಡೆ ಬರಹದಷ್ಟೆ ಸತ್ಯ. ರಾತ್ರಿ ದೇವೇಂದ್ರ, ಕುಬೇರ ಮೊದಲಾದ ಪಾತ್ರಗಳನ್ನು ಮಾಡುವ ಮಹಾನ್ ಕಲಾವಿದರು ಬೇರೆ ವೃತ್ತಿಗಳಿಗೆ ಮತ್ತು ಕಲಾವಿದರಿಗೆ ಹೋಲಿಕೆ ಮಾಡಿದರೆ ಇನ್ನೂ ಬಡತನದಲ್ಲಿ […]
ಕಲಾವಿದರ ಹಠಾತ್ ಸಾವು ಎಚ್ಚರಿಕೆ ಕರೆಗಂಟೆ Read More »







