ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ
7 ದಿನಗಳಲ್ಲಿ ಭೂ ಪರಿವರ್ತನೆ ಆಗದಿದ್ದರೆ ತನ್ನಿಂದ ತಾನೇ ಡೀಮ್ಡ್ ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.ಕಂದಾಯ ಸಚಿವ ಆರ್.ಆಶೋಕ್ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ […]
ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »








