7.11 ಕೋಟಿ ರೂ. ದರೋಡೆ ಪ್ರಕರಣ : ಕಾನ್‌ಸ್ಟೆಬಲ್ ಬಂಧನ
ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಹಾಡಹಗಲೇ ನಡೆದ ದರೋಡೆ ಕೃತ್ಯ ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಸಂಭವಿಸಿದ 7.11 ಕೋಟಿ ರೂ. ದರೋಡೆ ಪ್ರಕರಣ ಮಾಸ್ಟರ್‌ಮೈಂಡ್ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಠಾಣೆಯ ಕಾನ್‌ಸ್ಟೆಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ದರೋಡೆ ಸಂಚು ರೂಪಿಸಿದಾತ ಎನ್ನಲಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಈತನ ಪಾತ್ರ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಅಣ್ಣಪ್ಪ ನಾಯ್ಕ್ […]
7.11 ಕೋಟಿ ರೂ. ದರೋಡೆ ಪ್ರಕರಣ : ಕಾನ್‌ಸ್ಟೆಬಲ್ ಬಂಧನ Read More »










