ಸ್ನೇಹಿತೆಯರ ವಿಡಿಯೋ ವೈರಲ್ ಮಾಡಿದ್ದ ಯುವತಿ ಸೆರೆ
ಬಟ್ಟೆ ಬದಲಾಯಿವಾಗ ವಿಡಿಯೋ ಮಾಡಿದ್ದ ಯುವತಿ ಮಂಗಳೂರು : ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವೇಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ಪ್ರಸಕ್ತ ನಗರದ ಕಂಕನಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆಯನ್ನು ಕದ್ರಿ ಪೋಲೀಸರು ಭಾನುವಾರ ಬಂಧಿಸಿದ್ದಾರೆ. ಆರೋಪಿ ನಿರೀಕ್ಷಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರೀಕ್ಷಾಳ ಸ್ನೇಹಿತೆಯರಾದ ಇಬ್ಬರು ಯುವತಿಯರು ಕದ್ರಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು […]
ಸ್ನೇಹಿತೆಯರ ವಿಡಿಯೋ ವೈರಲ್ ಮಾಡಿದ್ದ ಯುವತಿ ಸೆರೆ Read More »










