ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ವಿಷಯಗಳು ಕಳೆದ ಎರಡೂವರೆ ವರ್ಷದಿಂದ ನಡೆಯುತ್ತಲೇ ಇದೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗುತ್ತಿದ್ದರೂ ಸಹ ಇದಕ್ಕೆ ಕಡಿವಾಣ ಹಾಕುವಂತಹ ಮನಸ್ಸು ಸರ್ಕಾರಕ್ಕೆ ಬಂದಿಲ್ಲ. ದೇಶ ವಿದೇಶಗಳಲ್ಲಿ ಅಪಪ್ರಚಾರ ಆಗುತ್ತಿರುವ ಈ ವಿಷಯದ ಬಗ್ಗೆ ರಾಷ್ಟ್ರೀಯ ಪಕ್ಷವಾಗಿ ಮೌನ ವಹಿಸಲು ಸಾಧ್ಯ ಇಲ್ಲ ಎಂದು ಬಿಜೆಪಿ ರಾಜ್ ರಾಜ್ ಪಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಡೆಯುತ್ತಿರುವ ಷಡ್ಯಂತ್ರಗಳ ವಿರುದ್ಧ ಧರ್ಮಸ್ಥಳ ಚಲೋ ಯಾತ್ರೆಗೆ […]
ಧರ್ಮಸ್ಥಳ ಪ್ರಕರಣ NIA ಅಥವಾ CBI ಗೆ ವಹಿಸಿ: ಬಿ.ವೈ. ವಿಜಯೇಂದ್ರ Read More »










