ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ
ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ವಾತಾವರಣ ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬಯಿಯಿಂದ ಬಂದಿದ್ದ ಇಬ್ಬರು ಯುವಕರು ಸುರತ್ಕಲ್ ಬೀಚ್‌ನಲ್ಲಿ ನೀರುಪಾಲಾದ ದುರಂತ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಒಬ್ಬನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಒಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ನಾಪತ್ತೆಯಾಗಿದ್ದು ತೀವ್ರ ಹುಡುಕಾಟ ನಡೆಯುತ್ತಿದೆ. ಮೃತ ಯುವಕನನ್ನು ಮುಂಬಯಿಯ ವಿವೇಕ್ ಎಂಬವರ ಪುತ್ರ ಜ್ಞಾನ್ ಬಂಜನ್ (18) ಎಂದು ಗುರುತಿಸಲಾಗಿದೆ. ಮುಂಬಯಿಯ ಉಮೇಶ್ ಎಂಬವರ ಪುತ್ರ ಅನಿಲ್ (16) ಸಮುದ್ರದಲ್ಲಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ […]
ಸುರತ್ಕಲ್ ಬೀಚ್‌ನಲ್ಲಿ ಇಬ್ಬರು ಯುವಕರು ಸಮುದ್ರಪಾಲು: ಓರ್ವ ಮೃತ, ಇನ್ನೋರ್ವ ನಾಪತ್ತೆ Read More »