ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ!
ಮಂಗಳೂರು: ಮೀನುಗಾರಿಕಾ ಬೋಟ್’ಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನ ಧಕ್ಕೆಯಲ್ಲಿ ಅ. 10ರ ಮುಂಜಾನೆ ನಡೆದಿದೆ. ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದಾಗಿ ಪಕ್ಕದ ಇತರೆ ಬೋಟ್’ಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ! Read More »










