ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು […]
ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »








