ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು!
ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ – ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ. ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣ ರಾವ್ ಬಾಬುರಾವ್ […]
ಶಿರಸಿಯಲ್ಲಿ ಅಪಘಾತ; ಮಂಗಳೂರಿನ ನಾಲ್ವರು ಸಹಿತ ಐವರು ಮೃತ್ಯು! Read More »










