ಟಿಪ್ಪರ್-ಸ್ಕೂಟರ್ ಅಪಘಾತ : ನೆಲ್ಯಾಡಿಯ ಯುವಕ ಮೃತ್ಯು
ಮಂಗಳೂರು; ಮಂಗಳೂರಿನ ಪಂಪುವೆಲ್ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಾಯಗೊಂಡ ಸ್ಕೂಟರ್ ಸವಾರ ಮೃತಪಟ್ಟಿದ್ದಾರೆ. ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಮೃತಪಟ್ಟ ಯುವಕ. ಸಂದೇಶ್ ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ […]
ಟಿಪ್ಪರ್-ಸ್ಕೂಟರ್ ಅಪಘಾತ : ನೆಲ್ಯಾಡಿಯ ಯುವಕ ಮೃತ್ಯು Read More »










