ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು
ಕಾಸರಗೋಡು: ಚಟ್ಟಂಚಾಲ್ ತೆಕ್ಕಿಲ್ ಬಳಿಯಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮೂವರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ನಡೆದಿದೆ. ಮೃತರನ್ನು ಸಜೀಪ ಬೈಲುಗುತ್ತು ನಿವಾಸಿ ಆಸಿಫ್ ಮುಹಮ್ಮದ್ ಮತ್ತು ನಾಟೆಕಲ್ ನಿವಾಸಿ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಐವರು ಗೆಳೆಯರು ವ್ಯವಹಾರಕ್ಕೆ ಸಂಬಂಧಿಸಿದ ಹಾಗೆ ಕಾರಿನಲ್ಲಿ ವಯರನಾಡಿಗೆ ತೆರಳಿ ಊರಿಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಸಿಫ್ ಸ್ಥಳದಲ್ಲೇ ಮೃತಪಟ್ಟಿದ್ದು, ಶಫೀಕ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿದೆ. ಮಂಜೇಶ್ವರ […]
ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು Read More »










