ಸೌದಿ ಅರೇಬಿಯಾ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವಕ ಸಾವು
ಬಸ್ಸಿಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಮಂಗಳೂರು : ಸೌದಿ ಅರಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿ ಯುವಕ ಮೃತಪಟ್ಟಿದ್ದಾರೆ. ಮೃತನನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ. ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸದ ನಿಮಿತ್ತ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಜುಬೈಲ್ನ ಪಾಲಿಟೆಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು […]
ಸೌದಿ ಅರೇಬಿಯಾ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವಕ ಸಾವು Read More »










