ತಲಪಾಡಿ ಅಪಘಾತ : ಬಸ್ ಚಾಲಕ ಅರೆಸ್ಟ್
6 ಮಂದಿಯ ಪ್ರಾಣ ಬಲಿ ತೆಗೆದುಕೊಂಡಿದ್ದ ಭೀಕರ ಅಪಘಾತ ಮಂಗಳೂರು: ಆಗಸ್ಟ್ 28ರಂದು ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್ಆರ್ಟಿಸಿ ಬಸ್ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿಯನ್ನು (47) ಬಂಧಿಸಿನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ. ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಎಸ್ಆರ್ಟಿಸಿ ಬಸ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ, ರಿಕ್ಷಾ ಚಾಲಕ ಸೇರಿ ಆರು ಮಂದಿ ಸಾವನ್ನಪ್ಪಿದ್ದರು. […]
ತಲಪಾಡಿ ಅಪಘಾತ : ಬಸ್ ಚಾಲಕ ಅರೆಸ್ಟ್ Read More »









