ಸಿಡಿಲು ಬಡಿದು ನಾಯಿ, ಹಸು ಮೃತ್ಯು | ವಿದ್ಯುತ್ ಉಪಕರಣಗಳಿಗೂ ಹಾನಿ
ಬೆಳ್ತಂಗಡಿ: ಭಾನುವಾರ ಸಂಜೆ ಭಾರೀ ಸಿಡಿಲಿಗೆ ಮನೆಯೊಂದರ ಸಾಕು ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ನಡೆದಿದೆ. ಭಾನುವಾರ ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು, ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಅಲ್ಲದೆ ಹಟ್ಟಿಯಲ್ಲಿದ್ದ ಹಸು ಹಾಗೂ ಮನೆಯ ಅಂಗಳದಲ್ಲಿದ್ದ ನಾಯಿ ಸಿಡಿಲಿಗೆ ಬಲಿಯಾಗಿವೆ. ಕೊಕ್ಕಡದ ಹಳ್ಳಿಂಗೇರಿಯ ನಿತೇಶ್ ರವರ ಮನೆಗೆ ಸಿಡಿಲು ವಿದ್ಯುತ್ ಉಪಕರಣಗಳಾದ ಫ್ಯಾನ್, […]
ಸಿಡಿಲು ಬಡಿದು ನಾಯಿ, ಹಸು ಮೃತ್ಯು | ವಿದ್ಯುತ್ ಉಪಕರಣಗಳಿಗೂ ಹಾನಿ Read More »