ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ
ಮೀನು ಹಿಡಿಯಲು ಹೋದ ಮಕ್ಕಳ ದುರಂತ ಅಂತ್ಯದಿಂದ ಇಡೀ ಗ್ರಾಮಕ್ಕೆ ಶೋಕ ಉಡುಪಿ: ನಿನ್ನೆ ಒಂದೇ ದಿನ ಮಲ್ಪೆ ಮತ್ತು ಬೈಂದೂರಲ್ಲಿ ಸಮುದ್ರದಲ್ಲಿ ಮುಳುಗಿ ನಾಲ್ಕು ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಡಲ ಕಿನಾರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ […]
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ Read More »










